ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಾಡು ಬಿಟ್ಟು ನಾಡಿಗೆ ಬಂದು ಉರುಳಿಗೆ ಸಿಲುಕಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ವಾಪಾಸ್ ಕಾಡಿಗೆ ಬಿಡಲಾಯಿತು. ಪುತ್ತೂರು ತಾಲೂಕಿನ ಮರ್ಧಾಳದ ಬಂಟ್ರ ಗ್ರಾಮದ ಮುಂಡ್ರಾಡಿ ನಿವಾಸಿ ಶ್ರೀನಿವಾಸ್ ರೈ ಎಂಬವರ ಜಮೀನಿನಲ್ಲಿ ಯಾರೋ ಅಪರಿಚಿತರು ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿ ಹಾಕಿಕೊಂಡಿರುವುದು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿತ್ತು. ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಅರಿವಳಿಕೆ ತಜ್ಞರನ್ನು ಸ್ಥಳಕ್ಕೆ ಕರೆಸಿ ಮೂರು ಸುತ್ತಿನ ಚುಚ್ಚುಮದ್ದು ನೀಡಿ […]
ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ Read More »
ಕರಾವಳಿ
