ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ನದಿಗೆ..!! ➤ ಮೀನುಗಳ ದಾರುಣ ಅಂತ್ಯ..!!
(ನ್ಯೂಸ್ ಕಡಬ) newskadaba.com ಗೌರಿ ಬಿದನೂರು, ಜ.08. ಪಿನಾಕಿನಿ ನದಿಯಲ್ಲಿ ಅಕ್ರಮವಾಗಿ ಕಾರ್ಖಾನೆಯ ರಾಸಾಯನಿಕ ತ್ಯಾಜ್ಯ ಸುರಿದಿರುವ ಹಿನ್ನೆಲೆಯಲ್ಲಿ ನದಿಯಲ್ಲಿನ ಮೀನುಗಳ ಮೃತಪಟ್ಟಿವೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ರಸ್ತೆಯ ಉತ್ತರ ಪಿನಾಕಿನಿ ನದಿ ಸೇತುವೆ ಬಳಿ ದುರ್ವಾಸನೆ ಬೀರುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕಾರ್ಖಾನೆಯ ತ್ಯಾಜ್ಯವನ್ನು ಈ ಹಿಂದೆ ರಾತ್ರೋರಾತ್ರಿ ರೈತರ ಹೊಲಗಳಲ್ಲಿ ಅಕ್ರಮವಾಗಿ ಬಿಟ್ಟು ಹೋಗುತ್ತಿದ್ದರು. ಆದರೆ ಇದೀಗ ನಗರದ ಹೃದಯ ಭಾಗದಲ್ಲಿನ ಚಿಕ್ಕಬಳ್ಳಾಪುರ ರಸ್ತೆಯ ಉತ್ತರ ಪಿನಾಕಿನಿ ಸೇತುವೆ ಬಳಿಯ ರಾಸಾಯನಿಕ ತ್ಯಾಜ್ಯವನ್ನು ಸುರಿದಿದ್ದಾರೆ. ಇದರ […]
ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ನದಿಗೆ..!! ➤ ಮೀನುಗಳ ದಾರುಣ ಅಂತ್ಯ..!! Read More »
ಕರ್ನಾಟಕ, ಕ್ರೈಮ್ ನ್ಯೂಸ್
