ಚೆನ್ನೈ: ಏರ್ ಶೋ ನಲ್ಲಿ ದುರಂತ ಐವರು ಸಾವು-200ಕ್ಕೂ ಹೆಚ್ಚು ಮಂದಿ ಅಸ್ವಸ್ಥ

(ನ್ಯೂಸ್ ಕಡಬ)newskadaba.com,ಚೆನ್ನೈ ಅ. 07. ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ಏರ್ ಶೋ ನಡೆಸಿದೆ. ಈ ವೇಳೆ  ಬಿಸಿಲಿನ ಝಳಕ್ಕೆ 5 ಮಂದಿ ಸಾವಾಗಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ವಾಯುಪಡೆ ಸಂಸ್ಥಾಪನಾ ದಿನ ನಿಮಿತ್ತ ದಕ್ಷಿಣ ಭಾರತದಲ್ಲಿ ನಡೆದ ಮೊದಲ ಏರ್ ಶೋ ಇದಾಗಿತ್ತು.ಕಾರ್ಯಕ್ರಮದಲ್ಲಿ ಸುಮಾರು 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು. ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ […]

ಚೆನ್ನೈ: ಏರ್ ಶೋ ನಲ್ಲಿ ದುರಂತ ಐವರು ಸಾವು-200ಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ರಾಷ್ಟ್ರೀಯ ನ್ಯೂಸ್