ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ
(ನ್ಯೂಸ್ ಕಡಬ) newskadaba.com, ಅ .13: ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಕಂಪನಿ ಮತ್ತು ತಮಿಳುನಾಡು ಆಹಾರ […]
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್





