ಪುತ್ತೂರು: ಅಗ್ನಿಶಾಮಕ ದಳದ ರುಕ್ಮಯ್ಯ ಗೌಡ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 22. ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ರುಕ್ಮಯ್ಯ ಗೌಡ ಅವರಿಗೆ 2023ನೇ ಸಾಲಿನ ‘ಮುಖ್ಯಮಂತ್ರಿಗಳ ಚಿನ್ನದ ಪದಕ’ವನ್ನು ಸೆ. 22ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ಸೆ. 22ರಂದು ಬೆಳಗ್ಗೆ 8.30ಕ್ಕೆ ಏರ್ಪಡಿಸಿರುವ ಮುಖ್ಯಮಂತ್ರಿ ಪದಕ ಪ್ರಧಾನ ಹಾಗೂ ಅಗ್ನಿಶಾಮಕ ಠಾಣಾಧಿಕಾರಿಗಳ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪದಕ ಪ್ರದಾನ ಮಾಡಿದರು. ರುಕ್ಮಯ್ಯ ಗೌಡ ಅವರು […]
ಪುತ್ತೂರು: ಅಗ್ನಿಶಾಮಕ ದಳದ ರುಕ್ಮಯ್ಯ ಗೌಡ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ Read More »
ಕರಾವಳಿ