ಮೀನುಗಾರಿಕೆ ಅಭಿವೃದ್ಧಿಯಲ್ಲಿ ತಾಂತ್ರಿಕ ತರಬೇತಿ ಮುಖ್ಯ- ಚೇತನ್ ಬೇಂಗ್ರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಮೀನುಗಾರಿಕೆ ಚಟುವಟಿಕೆಗಳಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದ್ದು, ಜಿಲ್ಲೆಯ ಬೋಟ್ ಮಾಲೀಕರು ಮತ್ತು ಮೀನುಗಾರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಟ್ರಾಲ್ ಬೋಟ್ ಅಸೋಸಿಯೇಷನ್ ನ ಅಧ್ಯಕ್ಷ ಚೇತನ್ ಬೆಂಗ್ರೆ ಅವರು ಕರೆ ನೀಡಿದರು. ಅವರು ಇತ್ತೀಚೆಗೆ ನಗರದ ಮೀನುಗಾರಿಕೆ ಕಾಲೇಜಿನಲ್ಲಿ ತಾಂತ್ರಿಕ ಮತ್ತು ತಂತ್ರಜ್ಞಾನ ವಿಭಾಗ ಹಾಗೂ ಹೈದರಾಬಾದ್ ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 3 ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ […]

ಮೀನುಗಾರಿಕೆ ಅಭಿವೃದ್ಧಿಯಲ್ಲಿ ತಾಂತ್ರಿಕ ತರಬೇತಿ ಮುಖ್ಯ- ಚೇತನ್ ಬೇಂಗ್ರೆ Read More »

ಕರಾವಳಿ