ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ
(ನ್ಯೂಸ್ ಕಡಬ) newskadaba.com, ಆ.28: ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್‌ನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಪೊಲೀನ್ ಇಲಾಖೆ ಅಲರ್ಟ್ ಆಗಿದೆ. ಈ ಸಂಬಂಧ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್ ಇಲಾಖೆ ಹೊಸ ನಿಯಮ ರೂಪಿಸಿದ್ದು, ಈಗಾಗಲೇ ನಿಯಮ ಜಾರಿಯಾಗಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರೊಂದಿಗೆ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಸಂಚರಿಸುವ […]
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ Read More »
ಕರ್ನಾಟಕ
