ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ
(ನ್ಯೂಸ್ ಕಡಬ)com,ಡಿ.26: ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿತ್ತು. ದುರ್ಘಟನೆಯಲ್ಲಿ ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಎಂಬುವವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ […]
ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
