ಮೈಸೂರು: ಹೆಚ್‍ಡಿ ಕೋಟೆಯ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

(ನ್ಯೂಸ್ ಕಡಬ) newskadaba.com ಮೈಸೂರು, ನ.1. ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹೆಚ್‍ಡಿ ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ಅವರು ಬುಧವಾರ ನಸುಕಿನ ಜಾವ 2 ಗಂಟೆಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಮೈಸೂರಿನ ಅರವಿಂದ ಆಸ್ಪತ್ರೆಯಲ್ಲಿ ಶಾಸಕ ಚಿಕ್ಕಮಾದು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಶಾಸಕ ಚಿಕ್ಕಮಾದು ಅವರ ಪಾರ್ಥೀವ ಶರೀರವನ್ನು ಅರವಿಂದ ಆಸ್ಪತ್ರೆಯಿಂದ ಮೈಸೂರಿನ ವಿಜಯನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಮಾಜಿ ಸಂಸದ ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೆಗೌಡ, […]

ಮೈಸೂರು: ಹೆಚ್‍ಡಿ ಕೋಟೆಯ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ Read More »

ಕರಾವಳಿ