ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ
(ನ್ಯೂಸ್ ಕಡಬ) newskadaba.com, ಅ .13: ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ […]
ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್



