ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಸೆ. 28. ಖಾಸಗಿ ಕ್ಲಿನಿಕ್ ಒಂದರ ವೈದ್ಯ ನೀಡಿದ ಇಂಜೆಕ್ಷನ್ನಿಂದಾಗಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯರ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ […]
ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
