ಶಾಲಾ ವಾಹನ ಹರಿದು ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 12. ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗುವೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಶಿವಪುರ ಗ್ರಾಮದ ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (4) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಶಾಲಾ ವಾಹನ ಚಾಲಕ ಶ್ರೀಶೈಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಾಹನದಲ್ಲಿ ಬಂದಿಳಿದ ಮಗು ತನ್ನ ತಂದೆಯನ್ನು ಕಂಡು ವಾಹನದ ಹಿಂಬದಿಯಾಗಿ ಓಡಿತ್ತು. ಇದನ್ನು ಗಮನಿಸದ […]

ಶಾಲಾ ವಾಹನ ಹರಿದು ಮಗು ಮೃತ್ಯು..! Read More »

ಕರಾವಳಿ