ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ)com,ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ರೂ. 2 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ತಿಳಿಸಿದ್ದಾರೆ. ಪ್ರಧಾನಿ ಕಾರ್ಯಾಲಯವು ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, “ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ಅತ್ಯಂತ ದುಃಖಕರ. ತಮ್ಮ […]
ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್