ಅಮಲು ಮಿಶ್ರಿತ ಚಾಕೋಲೇಟ್ ಮಾರಾಟ ಪ್ರಕರಣ – ತಪ್ಪೊಪ್ಪಿಕೊಂಡ ಮನೋಹರ್ ಶೇಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 24. ಅಮಲು ಮಿಶ್ರಿತ ಚಾಕೋಲೆಟ್ ಮಾರಾಟಕ್ಕೆ ಸಂಬಂಧಿಸಿದಂತೆ ದೇವಸ್ಥಾನ, ಜಾತ್ರೆ ಸಂದರ್ಭದಲ್ಲಿ ಅಮಲು ಮಿಶ್ರಿತ ಬಾಂಗ್‌ ತೆಗೆದುಕೊಳ್ಳುವ ಕ್ರಮ ಇದೆ ಎಂಬ ಹೇಳಿಕೆ ನೀಡಿದ್ದ ಮಂಗಳೂರು ರಥಬೀದಿ ವ್ಯಾಪಾರಿ ಮನೋಹರ ಶೇಟ್ ಇದೀಗ ತಪ್ಪೊಪ್ಪಿಗೆಯ ಹೇಳಿಕೆ ನೀಡಿದ್ದು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಮನೋಹರ್ ಶೇಟ್, ಮಂಗಳೂರಿನ ರಥಬೀದಿಯಲ್ಲಿ ಕಳೆದ ಹಲವು ವರ್ಷಗಳಿಂದ ಬಾಂಗ್ ಎನ್ನುವ ಮಾದಕ ದ್ರವ್ಯ ಮಾರಾಟ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಅಮಲುಮಿಶ್ರಿತ ಚಾಕೋಲೇಟ್‌ಗಳನ್ನು […]

ಅಮಲು ಮಿಶ್ರಿತ ಚಾಕೋಲೇಟ್ ಮಾರಾಟ ಪ್ರಕರಣ – ತಪ್ಪೊಪ್ಪಿಕೊಂಡ ಮನೋಹರ್ ಶೇಟ್ Read More »

ಕರಾವಳಿ