“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು
(ನ್ಯೂಸ್ ಕಡಬ) newskadaba.com ಸೆ. 16. ಜಗತ್ತಿನೆಲ್ಲೆಡೆ ಅತ್ಯಂತ ಭಯಭಕ್ತಿ ಮತ್ತು ಶ್ರದ್ಧೆಯಿಂದ ಪೂಜಿಸಲ್ಪಡುವ ದೇವನೊಬ್ಬನೆಂದರೆ ಅದು ‘ಗಣಪ’ ಎಂದರೆ ತಪ್ಪಾಗಲಾರದು. ಅತ್ಯಂತ ವರ್ಣಮಯ ವ್ಯಕ್ತಿತ್ವದ ದೇವರಾದ ಗಣಪತಿಯನ್ನು ಜನರು ವಿನಾಯಕ, ವಿಘ್ನರಾಜ, ಗಣಾಧಿಪ, ಗಣಪ, ಗಣೇಶ, ಏಕದಂತ, ಹೇರಂಭ, ಲಂಭೋದರ, ಗಜಾನನ, ಸುಮುಖ ಹೀಗೆ ಹತ್ತಾರು ಹೆಸರುಗಳಿಂದ ಪೂಜಿಸುತ್ತಾರೆ. ಭಾರತ , ಚೀನಾ, ಜಪಾನ್, ಥಾಯ್ ಲ್ಯಾಂಡ್ , ನೇಪಾಳ , ಶ್ರೀ ಲಂಕಾ, ಇಂಡೋನೇಷ್ಯಾ, ಇರಾನ್, ಅಫ್ಘಾನಿಸ್ತಾನ. ಹೀಗೆ ವಿಶ್ವದೆಲ್ಲೆಡೆ ಹಲವು ಹೆಸರುಗಳಿಂದ ಪ್ರಸಿದ್ಧಿಯಾದ […]
“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು Read More »
ಕರಾವಳಿ, ವಿಶೇಷ ಲೇಖನಗಳು




