christmas

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ , ಡಿ.20 ಸಾಂತಕ್ಲಾಸ್ ಯಾತ್ರೆಯ ಖ್ಯಾತಿಯ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ಅವರ 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಬುಧವಾರದಂದು ನೆಲ್ಯಾಡಿಯಲ್ಲಿ ಚಾಲನೆಯನ್ನು ನೀಡಲಾಯಿತು. ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಇವರು ಗ್ರಾ.ಪಂ. ಪರವಾಗಿ  ಶಾಲು ಹೊದೆಸಿ ಗೌರವಿಸಿ , ಇವರ 5 ದಿನದ ಸಾಂತಾಕ್ಲಾಸ್ ಯಾತ್ರೆಯನ್ನು ಉದ್ಘಾಟಿಸಿದರು. ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ನೆಲ್ಯಾಡಿ ತಾ.ಪಂ. ಸದಸ್ಯೆ ಉಷಾ ಅಂಚನ್ , ನೆಲ್ಯಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ […]

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ Read More »

ಕರಾವಳಿ

ನಾಳೆ(ಡಿ.26) ಕಡಬದಲ್ಲಿ ಸಂಯುಕ್ತ ಕ್ರಿಸ್ಮಸ್ ಆಚರಣೆ ► ಕ್ರಿಸ್ಮಸ್ ಸಂದೇಶ ರ್ಯಾಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.25. ಪರಿಸರದ ಕ್ರೈಸ್ತ ಬಾಂಧವರು ಒಟ್ಟುಗೂಡಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಸಂಯುಕ್ತ ಕ್ರಿಸ್ಮಸ್ ಆಚರಣೆಯು ಡಿಸೆಂಬರ್ 26ನೇ ಮಂಗಳವಾರದಂದು ಕಡಬದಲ್ಲಿ ನಡೆಯಲಿದೆ. ಸಂಜೆ 5.30 ಕ್ಕೆ ಕಡಬದ ಆರೋಗ್ಯ ಮಾತಾ ಶಿಲುಬೆ ಗೋಪುರದ ಬಳಿಯಿಂದ ವಿಜೃಂಭಣೆಯ ಕ್ರಿಸ್ಮಸ್ ಸಂದೇಶ ರ್ಯಾಲಿ ಆರಂಭಗೊಂಡು, ಕಡಬ ಪೇಟೆಯ ಮೂಲಕ ಸಂಚರಿಸಿ ಸಂಜೆ 06.30 ಗಂಟೆಗೆ ಕಡಬ ಸೈಂಟ್ ಜೋಕಿಮ್ಸ್ ದೇವಾಲಯದ ವಠಾರದಲ್ಲಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರೆ| ಫಾ| ರೊನಾಲ್ಡ್ ಲೋಬೋ

ನಾಳೆ(ಡಿ.26) ಕಡಬದಲ್ಲಿ ಸಂಯುಕ್ತ ಕ್ರಿಸ್ಮಸ್ ಆಚರಣೆ ► ಕ್ರಿಸ್ಮಸ್ ಸಂದೇಶ ರ್ಯಾಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ Read More »

ಕರಾವಳಿ

ಕಡಬ ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ರೆ|ಫಾ| ಪೀಟರ್ ಜಾನ್ ಒಐಸಿ, ಕಾರ್ಯದರ್ಶಿಯಾಗಿ ಜೋಯಲ್ ಜೋಸ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.01. ಕಡಬ ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯು ಕಡಬದ ಬೆಥನಿ ಆಶ್ರಮದಲ್ಲಿ ರೆ| ಫಾ| ಪಿ.ಕೆ.ಅಬ್ರಹಾಂ ರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ‌ ರೆ|ಫಾ| ರೊನಾಲ್ಡ್ ಲೋಬೊ, ಅಧ್ಯಕ್ಷರಾಗಿ ರೆ|ಫಾ| ಪೀಟರ್ ಜಾನ್ ಒ.ಐ.ಸಿ, ಉಪಾಧ್ಯಕ್ಷರಾಗಿ ರೆ|ಫಾ|ಪಿ.ಕೆ.ಅಬ್ರಹಾಂ, ಕಾರ್ಯದರ್ಶಿಯಾಗಿ ಜೋಯಲ್ ಜೋಸ್ ಹಾಗೂ ಕೋಶಾಧಿಕಾರಿಯಾಗಿ ಎ.ಎಸ್. ಪೈಲಿಯವರನ್ನು ಆರಿಸಲಾಯಿತು. ಇದರ ಜೊತೆಗೆ ಹಲವು ಉಪ ಸಮಿತಿಗಳನ್ನು ರಚಿಸಲಾಯಿತು. ರೆ|ಫಾ| ಪಿ.ಕೆ. ಅಬ್ರಹಾಂ ಸ್ವಾಗತಿಸಿ

ಕಡಬ ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ರೆ|ಫಾ| ಪೀಟರ್ ಜಾನ್ ಒಐಸಿ, ಕಾರ್ಯದರ್ಶಿಯಾಗಿ ಜೋಯಲ್ ಜೋಸ್ ಆಯ್ಕೆ Read More »

ಕರಾವಳಿ
Scroll to Top