ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..!

(ನ್ಯೂಸ್ ಕಡಬ) newskadaba. com ಕಾಪು, ಡಿ. 24. ಇಲ್ಲಿನ ಮುಖ್ಯರಸ್ತೆಯಲ್ಲಿರುವ ಮಹಾಲಸಾ ಟ್ರೇಡರ್ಸ್ ಹಾಲಿನ ಅಂಗಡಿಗೆ ಹಾಲು ಖರೀದಿ ನೆಪದಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ನಾಲ್ವರು ಮಾಲಕನಿಂದ ಆರು ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.   ಅಂಗಡಿ ಮಾಲಕ ರಾತ್ರಿ ವೇಳೆ ಬೀಗ ಹಾಕಿ ಮನೆಗೆ ತೆರಳಲು ಸಿದ್ಧರಾಗಿ 4 ದಿನದ ವ್ಯವಹಾರದ ಸುಮಾರು 6 ಲಕ್ಷ ರೂ. ನಗದನ್ನು ಸ್ಕೂಟಿಯಲ್ಲಿ ಇರಿಸಿದ್ದರು. ಈ ವೇಳೆ ಗ್ರಾಹಕನ ಸೋಗಿನಲ್ಲಿ […]

ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್