ಫ್ಲೈವುಡ್ ಫ್ಯಾಕ್ಟರಿಯ ಸ್ಲಾಬ್ ಕುಸಿತ- ಮೇಲ್ವಿಚಾರಕ ಮೃತ್ಯು
(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 07. ಫ್ಲೈವುಡ್ ಫ್ಯಾಕ್ಟರಿಯ ಸ್ಲಾಬ್ ಕುಸಿದು ಬಿದ್ದ ಪರಿಣಾಮ ಮೇಲ್ವಿಚಾರಕ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಅನಂತಪುರದಲ್ಲಿ ಸೋಮವಾರದಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಪಯ್ಯನ್ನೂರ್ ಕೇಲೊತ್ ನ ರೌಪ್ (60) ಎಮದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಈ ಫ್ಯಾಕ್ಟರಿಯ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಅದರಂತೆ ನಿರ್ಮಿಸಲಾದ ಸ್ಲಾಬ್ ಕುಸಿದು ಬಿದ್ದು ಈ ದುರ್ಘಟನೆ ನಡೆದಿದೆ. ಸ್ಲಾಬ್ ಅಡಿಗೆ ಬಿದ್ದ ರೌಫ್ ರವರನ್ನು ಹೊರತೆಗೆದು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಅವರು […]
ಫ್ಲೈವುಡ್ ಫ್ಯಾಕ್ಟರಿಯ ಸ್ಲಾಬ್ ಕುಸಿತ- ಮೇಲ್ವಿಚಾರಕ ಮೃತ್ಯು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್