ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ – ಕರ್ತವ್ಯಕ್ಕೆ ಅಡ್ಡಿ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಸಂಚಾರಿ ಪೊಲೀಸ್ ಸಿಬ್ಬಂದಿಗೆ ಹಲ್ಲೆಗೈದು, ಅವಾಚ್ಯವಾಗಿ ನಿಂದನೆಗೈದ ಆರೋಪಕ್ಕೆ ಸಂಬಂಧಿಸಿ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ರಮೇಶ್ ಎನ್ನುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಹಲ್ಲೆ ನಡೆಸಲಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಸಿಟಿ ಸೆಂಟರ್ ರಿಕ್ಷಾ ಪಾರ್ಕಿಂಗ್ ಎದುರುಗಡೆ ರಸ್ತೆಯಲ್ಲಿ ಸಂಚಾರಿ ಪೊಲೀಸ್ ಸಿಬ್ಬಂದಿ ರಮೇಶ್ ರವರು ಟ್ರಾಫಿಕ್ ತೆರವು ಮಾಡುತ್ತಿದ್ದ ವೇಳೆ, ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ […]

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ – ಕರ್ತವ್ಯಕ್ಕೆ ಅಡ್ಡಿ ಆರೋಪ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್