8000 ಮಹಿಳಾ ಪೌರ ಕಾರ್ಮಿಕರಿಗೆ ಕೆಲಸ ಕಾಯಂ

(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಹಲವು ವರ್ಷದಿಂದ ಗುತ್ತಿಗೆ ಹಾಗೂ ನೇರ ಪಾವತಿ ಮಹಿಳಾ ಪೌರ ಕಾರ್ಮಿಕರ ಕೆಲಸ ಕಾಯಂ ಆಗಿಇದೀಗ ಬಿಬಿಎಂಪಿಯಲ್ಲಿ ಮಾಡಲಾಗಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳ ಪೈಕಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇವರು ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದರು. ಕಾಯಂಗೊಳಿಸುವುದಕ್ಕೆ ಕನಿಷ್ಠ ಎರಡು ವರ್ಷ ಅರ್ಹತೆ ಸೂಚಿಸಲಾಗಿತ್ತು. ಒಟ್ಟು 14980 ಪೌರಕಾರ್ಮಿಕರನ್ನು ಕಾಯಂಗೊಳಿಸವುದಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಪೈಕಿ […]

8000 ಮಹಿಳಾ ಪೌರ ಕಾರ್ಮಿಕರಿಗೆ ಕೆಲಸ ಕಾಯಂ Read More »

ಕರ್ನಾಟಕ