ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗೆ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಗುರುವಾರ ಹೇಳಿದರು. ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ […]

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP Read More »

ಕರ್ನಾಟಕ