ಬೀದಿಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ನಗರದ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯ ವೇಳೆ ಮಹಾನಗರ ಪಾಲಿಕೆಯ ವಿರುದ್ಧ ಒಗ್ಗೂಡಿ ಪ್ರತಿಭಟನೆ ನಡೆಸಿದ್ದ ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.   ದ.ಕ. ಜಿಲ್ಲಾ ಬೀದಿ ವ್ಯಾಪಾರಿಗಳ ಶ್ರೇಯಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತಿತರರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಸಂಘದ ಕೋಶಾಧಿಕಾರಿ ಆಸೀಫ್ ಬಾವ ಉರುಮಣೆ ಮತ್ತು ಉಪಾಧ್ಯಕ್ಷ ರಹ್ಮಾನ್ ಅಡ್ಯಾರ್ ಎಂಬವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ […]

ಬೀದಿಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಹೊಡೆದಾಟ Read More »

ಕರಾವಳಿ