ಅತಿಯಾಗಿ ಫಾಸ್ಟ್ ಫುಡ್ ಸೇವಿಸಿ 11ನೇ ತರಗತಿಯ ವಿದ್ಯಾರ್ಥಿನಿ ಸಾವು

(ನ್ಯೂಸ್‌ ಕಡಬ) newskadaba.com,ಡಿ.24: ಅತಿಯಾಗಿ ಫಾಸ್ಟ್ ಫುಡ್ ತಿಂದು 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ವಿದ್ಯಾರ್ಥಿನಿ ಅಹಾನಾ ಎಂಬಾಕೆ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಅಹಾನಾ ಸುಮಾರು ದಿನಗಳಿಂದ ಹೊರಗಿನ ಆಹಾರಗಳನ್ನು ಹೆಚ್ಚು ಸೇವನೆ ಮಾಡಿದ ಕಾರಣ ಆಕೆಯ ಸ್ಥಿತಿ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆಕೆಯ ಕರುಳುಗಳು ಒಟ್ಟಿಗೆ ಅಂಟಿಕೊಂಡಿವೆ ಮತ್ತು ಅವರ ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗಿದೆ. […]

ಅತಿಯಾಗಿ ಫಾಸ್ಟ್ ಫುಡ್ ಸೇವಿಸಿ 11ನೇ ತರಗತಿಯ ವಿದ್ಯಾರ್ಥಿನಿ ಸಾವು Read More »

ಬ್ರೇಕಿಂಗ್ ನ್ಯೂಸ್