ಶಾಲೆಯಲ್ಲಿ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ 8ನೇ ಕ್ಲಾಸ್ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com,ಜು .17. ಶಾಲೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ 13 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಕೇರಳದ ಕೊಲ್ಲಂ ಜಿಲ್ಲೆಯ ತೆವಳಕ್ಕರ ಬಾಲಕರ ಶಾಲೆಯಲ್ಲಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಮೃತ ವಿದ್ಯಾರ್ಥಿ ಮಿಥುನ್, 8ನೇ ತರಗತಿಯಲ್ಲಿ ಓದುತ್ತಿದ್ದನು. ಶಾಲೆಯ ಪಕ್ಕದಲ್ಲಿ ಸೈಕಲ್ ನಿಲ್ಲಿಸಲು ಶೆಡ್ ವ್ಯವಸ್ಥೆ ಮಾಡಲಾಗಿದೆ. ಈ ಶೆಡ್ ಮೇಲೆ ಮಿಥುಲ್ ಚಪ್ಪಲಿ ಬಿದ್ದಿತ್ತು. ಈ ಚಪ್ಪಲಿ ತೆಗೆದುಕೊಳ್ಳಲು ಮಿಥುನ್ ಶೆಡ್ ಮೇಲೆ ಏರಿದ್ದನು. ಈ ವೇಳೆ ತ್ರೀ ಫೇಸ್ ವಿದ್ಯುತ್ […]

ಶಾಲೆಯಲ್ಲಿ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ 8ನೇ ಕ್ಲಾಸ್ ವಿದ್ಯಾರ್ಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್