ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ – ಚಾಲಕ, ಕ್ಲೀನರ್ ಪಾರು
(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದಿದ್ದು, ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ ಮುಂಜಾನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಗಾಯಳುಗಳನ್ನು ಆರಿಫ್ ಮತ್ತು ರಿಯಾಜ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚರಂಡಿಗೆ ಬಿದ್ದಿದ್ದು, ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. […]
ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ – ಚಾಲಕ, ಕ್ಲೀನರ್ ಪಾರು Read More »
ಕರಾವಳಿ, ಕ್ರೈಮ್ ನ್ಯೂಸ್