ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ- ಡಾ|| ಚೂಂತಾರು ಪಣಂಬೂರು ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪಣಂಬೂರು ಘಟಕದ ವತಿಯಿಂದ ಫೆ. 11ರ ಭಾನುವಾರದಂದು ಪಣಂಬೂರು ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡರ್ ಡಾ|| ಮುರಲೀ ಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಡಲ ತೀರ ಮತ್ತು ಪರಿಸರವನ್ನು ನಾವು […]

ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ- ಡಾ|| ಚೂಂತಾರು ಪಣಂಬೂರು ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ Read More »

ಕರಾವಳಿ, ಕರ್ನಾಟಕ