ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ವಿವಿಧ ಸಂಘ ಸಂಸ್ಥೆಗಳು, ಹಿರಿಯ ವಿದ್ಯಾರ್ಥಿಗಳು ಭಾಗಿ
(ನ್ಯೂಸ್ ಕಡಬ) newskadaba.com ಕೆಮ್ಮಾರ, ಆ. 13. ಇಲ್ಲಿನ ಕೆಮ್ಮಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರಯೋತ್ಸವ ಪೂರ್ವಕವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಒಕ್ಕೂಟ ಕೊಯಿಲ ಅಧ್ಯಕ್ಷೆ ಶ್ರೀಮತಿ ಸೆಲಿಕತ್, ವಲಕಡಮ ಒಕ್ಕೂಟ ಅಧ್ಯಕ್ಷ ಸುದೀಶ್, ಕೆಮ್ಮಾರ ಒಕ್ಕೂಟ ಅಧ್ಯಕ್ಷ ರವಿಕಾಂತ ಬಡ್ಡಮೆ, ಸೇವಾಪ್ರತಿನಿಧಿಗಳಾದ ಕವಿತಾ ಮತ್ತು ಗೀತಾ ಹಾಗೂ ಹಿರಿಯ ವಿದ್ಯಾರ್ಥಿಗಳು, ಶಾಲಾಭಿವೃಧ್ದಿ ಸಮಿತಿ ಸದಸ್ಯರು ಸೇರಿ ಸ್ವಚ್ಚತಾ ಕಾರ್ಯಕ್ರಮ ನಿರ್ವಹಿಸುವ ಮೂಲಕ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ತಯಾರಿ […]

