ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com, ಅ.10: ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ೮೦ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್ನಲ್ಲಿ ಅ.೮ರಿಂದ ೧೪ರವರೆಗೆ ನಡೆಯುವ ವಿಶ್ವಸಂಸ್ಥೆಯ […]
ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
