ಬೆಂಗಳೂರು : ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ; ಡಿಕೆಶಿ ಶಿವಕುಮಾರ್ ವಿರುದ್ಧ ಜೆಡಿಎಸ್‌ ಕಿಡಿ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮಲ್ಲೇನೋ ಮೂಲಭೂತ ಸಮಸ್ಯೆ ಇದೆ. ಬರೀ ಧಿಮಾಕು, ಎಲ್ಲವನ್ನೂ ಬಲ್ಲೆ ಎನ್ನುವ ಪೋಷಾಕು! ಅದಕ್ಕೆ ಏನೋ ಬೆಂಗಳೂರಿನ ಮೂಲಭೂತ ಸೌಕರ್ಯ ಎಕ್ಕುಟ್ಟಿ ಹೋಗಿದೆ ಎಂದು ಜೆಡಿಎಸ್‌ ಕಿಡಿಕಾರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಯಿಸಿರುವ ಜೆಡಿಎಸ್‌, ಬಹುಶಃ, ನಿಮಗೆ ನೆಟ್ ವರ್ಕ್ ಸಮಸ್ಯೆ ಕಾಡುತ್ತಿರಬಹುದು. ನಿಮ್ಮ ಮೆದುಳು, ನಾಲಿಗೆಯ ನಡುವೆ ಲೈನಪ್ ಸರಿ ಇದ್ದಂತೆ ಇಲ್ಲ! ಏಕೆಂದರೆ, ಇನ್ನೊಬ್ಬರ ಹೇಳಿಕೆಯನ್ನು ಅರ್ಥೈಸಿಕೊಳ್ಳುವ ಬೌದ್ಧಿಕ […]

ಬೆಂಗಳೂರು : ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ; ಡಿಕೆಶಿ ಶಿವಕುಮಾರ್ ವಿರುದ್ಧ ಜೆಡಿಎಸ್‌ ಕಿಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್