ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ.02. ಬಿಳಿನೆಲೆ ಗ್ರಾಮದಲ್ಲಿ ಮಾತ್ರವಲ್ಲದೆ ಇಡೀ ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ & ರೆಸ್ಟೋರೇಂಟ್, ರೆಸಾರ್ಟ್ಗಳಿಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀಕ್ಷೇ.ಧ.ಗ್ರಾ.ಯೋಜನೆಯ ಬಿಳಿನೆಲೆ ವಲಯ ಒಕ್ಕೂಟ, ಬಿಳಿನೆಲೆ ಜನಜಾಗೃತಿ ವತಿಯಿಂದ ಆ.1 ರಂದು ಬಿಳಿನೆಲೆ ಶ್ರಿ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಳಿನೆಲೆ, ಕೊಂಬಾರು, ಕೈಕಂಬ, ಐತ್ತೂರು, ಒಕ್ಕೂಟ ಹಾಗೂ ವಲಯ ಜನಜಾಗೃತಿ ಸಮಿತಿ ವತಿಯಿಂದ ತೀರ್ಮಾನಿಸಿದ್ದಲ್ಲದೆ ಈ ಬಗ್ಗೆ ಬಿಳಿನೆಲೆ ಗ್ರಾ.ಪಂ.ಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಘಟನೆ ನಡೆಯಿತು. ಮನವಿ […]

ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ Read More »

ಕರಾವಳಿ