Cluster level

ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

(ನ್ಯೂಸ್ ಕಡಬ) newskadaba.com ನ. 09. ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಹಾಗೂ ಸರಸ್ವತಿ ವಿದ್ಯಾಲಯ ವಿದ್ಯಾನಗರ ಕಡಬ ಇದರ ಆಶ್ರಯದಲ್ಲಿ ನಡೆದ ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಿರಿಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ಶಾರ್ವಿ ಎಸ್. ರೈ (6ನೇ ತರಗತಿ) ಪ್ರಥಮ ಸ್ಥಾನ, ಚಿತ್ರಕಲೆಯಲ್ಲಿ ಶಾಶ್ವತ್ ವಿ.ಎ. (6ನೇ ತರಗತಿ) ಪ್ರಥಮ ಸ್ಥಾನ, […]

ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ Read More »

ಕರಾವಳಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 05. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡಿನಲ್ಲಿ ನಡೆದ ಹರಿಹರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಮಕಾರು ಇಲ್ಲಿಯ ವಿದ್ಯಾರ್ಥಿಗಳಿಗೆ ಕಿರಿಯ ವಿಭಾಗದಲ್ಲಿ ಪ್ರಥಮ, ಹಿರಿಯ ವಿಭಾಗದಲ್ಲಿ ದ್ವಿತೀಯ  ಹಾಗೂ ಕಿರಿಯ ಮತ್ತು ಹಿರಿಯ ವಿಭಾಗದ ಸಮಗ್ರ  ಪ್ರಶಸ್ತಿಯು ಲಭಿಸಿದೆ. ಕಿರಿಯರ ವಿಭಾಗದ ಛದ್ಮವೇಷದಲ್ಲಿ 1ನೇ ತರಗತಿಯ ಹಂಸಿಕ  ಪ್ರಥಮ, ಅಭಿನಯ ಗೀತೆಯಲ್ಲಿ3ನೇ ತರಗತಿಯ  ರಕ್ಷಿತಾ ಎ.ಯು. ಪ್ರಥಮ, ಕ್ಲೇ ಮಾಡಲಿಂಗ್‌

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ
Scroll to Top