ಮೈಸೂರು ದಸರಾ’ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಮೈಸೂರು ದಸರಾ ಉತ್ಸವದಲ್ಲಿ ಏರ್ ಶೋ ಆಯೋಜಿಸಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ಇಂದು ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ ಸಲ್ಲಿಸಿದ್ದಾರೆ. ಈ ಬಾರಿಯ ಮೈಸೂರು ದಸರಾ ವೇಳೆ ಏರ್ ಶೋ ನಡೆಸುವ ಚಿಂತನೆಯಿದ್ದು, ಕೇಂದ್ರ ರಕ್ಷಣಾ ಸಚಿವ […]

ಮೈಸೂರು ದಸರಾ’ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ Read More »

ಕರ್ನಾಟಕ