ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಹಿಮಾಚಲ ಸರ್ಕಾರ; ವಿದ್ಯುತ್ ಸಬ್ಸಿಡಿ ತ್ಯಜಿಸುವಂತೆ ಸಿಎಂ ಮನವಿ
(ನ್ಯೂಸ್ ಕಡಬ) newskadaba.com ಜ.02 ಉಡುಪಿ: ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದ ಹಿಮಾಚಲ ಸರ್ಕಾರ ಇದೀಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ವಿದ್ಯುತ್ ಸಬ್ಸಿಡಿಯನ್ನು ತ್ಯಜಿಸುವಂತೆ ಜನರಿಗೆ ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಮನವಿ ಮಾಡಿಕೊಂಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವುದರಿಂದ ರಾಜ್ಯದಲ್ಲಿ ಹಣ ಉಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಅವರು ತಮ್ಮ ಹೆಸರಿನಲ್ಲಿ ನೋಂದಣಿಯಾಗಿದ್ದ ವಿದ್ಯುತ್ ಸಬ್ಸಿಡಿ ವಾಪಸ್ ನೀಡಿದ್ದಾರೆ. ಈ ಬಗ್ಗೆ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತರೆ ಅರ್ಹರಿಗೂ ವಿದ್ಯುತ್ […]
ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಹಿಮಾಚಲ ಸರ್ಕಾರ; ವಿದ್ಯುತ್ ಸಬ್ಸಿಡಿ ತ್ಯಜಿಸುವಂತೆ ಸಿಎಂ ಮನವಿ Read More »
ಬ್ರೇಕಿಂಗ್ ನ್ಯೂಸ್