ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ, ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಇದೇ ವೇಳೆ ದರ್ಶನ್ ಮತ್ತು […]
ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ Read More »
ಕರ್ನಾಟಕ
