ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಸಂಸದ ಪ್ರತಾಪ್ ಸಿಂಹ ಅವರು ಇದೇ ಹೆದ್ದಾರಿಗೆ ಕಾವೇರಿ ನದಿ ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ […]

