ನವೆಂಬರ್ ನಂತರ ಸಚಿವ ಸಂಪುಟ ಪುನಾರಚನೆ ಸುಳಿವು ನೀಡಿದ CM ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಅ..24: ನವೆಂಬರ್ ನಂತರ ತಮ್ಮ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ನಾಲ್ಕು ತಿಂಗಳ ಹಿಂದೆಯೇ ಸಂಪುಟ ವಿಸ್ತರಣೆ ಮಾಡುವಂತೆ ಸೂಚಿಸಿತ್ತು. ಆದರೆ ತಮ್ಮ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಪುನಾರಚನೆ ಮಾಡುವುದಾಗಿ ತಿಳಿಸಿದ್ದಾಗಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಮೈಲಿಗಲ್ಲು ತಲುಪಿದ ನಂತರ, ನಾನು ಈ ಸಂಬಂಧ […]
ನವೆಂಬರ್ ನಂತರ ಸಚಿವ ಸಂಪುಟ ಪುನಾರಚನೆ ಸುಳಿವು ನೀಡಿದ CM ಸಿದ್ದರಾಮಯ್ಯ Read More »
ಕರ್ನಾಟಕ
