ಹಳೆ ಪಿಂಚಣಿ ಯೋಜನೆ ಜಾರಿಯ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಫೆ. 20. ಬೆಂಗಳೂರು: ಹೊಸ ಪಿಂಚಣಿ ಯೋಜನೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಪ್ರಣಾಳಿಕೆಯನುಸಾರ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಅಧ್ಯಯನ ಸಮಿತಿ ವರದಿ ಬಳಿಕ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ, ತಾಲ್ಲೂಕು ಶಾಖೆಗಳ ನಿರ್ದೇಶಕರ ಪದಾಧಿಕಾರಿಗಳ ಸಮಾವೇಶದಲ್ಲಿ ಆನ್‌ಲೈನ್ ಮೂಲಕ ಮಾತನಾಡಿದ ಅವರು, 2006 ರ ಏಪ್ರಿಲ್ 1ರ ನಂತರ ನೇಮಕವಾಗಿರುವವರಿಗೆ […]
ಹಳೆ ಪಿಂಚಣಿ ಯೋಜನೆ ಜಾರಿಯ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ Read More »
ಕರ್ನಾಟಕ
