ಪ್ರಧಾನಿ ಮೋದಿ ಮಾತು ಕೇಳ್ತಾ ಇದ್ರೆ ನಾನೇ ಸಿಎಂ ಆಗಿರುತ್ತಿದ್ದೆ- ಎಚ್.ಡಿ.ಕೆ ಬಾಂಬ್..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಕೇಳಿ ತೀರ್ಮಾನ ಮಾಡಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಗುರುವಾರದಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರ ನೀಡುತ್ತಾ ಆಪರೇಷನ್ ಕಮಲದ ಪ್ರಸ್ತಾಪವಾಯಿತು. ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಮಾತನಾಡಿದ ಹೆಚ್ಡಿಕೆ, ಆಪರೇಷನ್ ಕಮಲ ಎಂಬುದು ಇತ್ತು. ಆದರೆ […]
ಪ್ರಧಾನಿ ಮೋದಿ ಮಾತು ಕೇಳ್ತಾ ಇದ್ರೆ ನಾನೇ ಸಿಎಂ ಆಗಿರುತ್ತಿದ್ದೆ- ಎಚ್.ಡಿ.ಕೆ ಬಾಂಬ್..! Read More »
ಕರ್ನಾಟಕ





