16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಿರಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗಾರಿಯ ಹಾಗೂ ಸದಸ್ಯರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು ಉತ್ತಮವಾಗಿ ಅಭಿವೃದ್ಧಿ ಕಾಣುತ್ತಿರುವ ರಾಜ್ಯಗಳತ್ತ ಹಣಕಾಸು ಆಯೋಗ ಸಮಾನ ಆದ್ಯತೆ ನೀಡುವ ಅಗತ್ಯ ಇದೆ. ಪ್ರಗತಿಶೀಲ ರಾಜ್ಯಗಳ ಜನತೆ ತಮ್ಮ ತೆರಿಗೆ ಹಣದಿಂದ ರಾಜ್ಯಕ್ಕೆ ಅನುಕೂಲಕರವಾಗಿರಬೇಕು ಎಂಬ ನಿರೀಕ್ಷೆ […]

16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ Read More »

ಕರ್ನಾಟಕ