ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ-ಸಿ.ಎಂ
(ನ್ಯೂಸ್ ಕಡಬ) newskadaba.com, ನ..01: ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು ಮತ್ತು ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಜೊತೆಗೆ, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಕೆಎಂಎಫ್‌ನ ‘ನಂದಿನಿ’ ಉತ್ಪನ್ನಗಳಾದ ತಿಂಡಿ ತಿನಿಸುಗಳನ್ನು ಬಳಸಲು ಸೂಚನೆ ನೀಡಲಾಗಿದೆ. ಸಮಗ್ರ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ಪ್ಲಾಸ್ಟಿಕ್ ಬಾಟಲ್‌ಗಳ […]
ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ-ಸಿ.ಎಂ Read More »
ಕರ್ನಾಟಕ








