cm siddaramayya

ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು: ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು ಕುರಿತು ಶ್ವೇತಪತ್ರ ಮಂಡಿಸಲು ರಾಜ್ಯಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ನಿಯಮ 69ರ ಅಡಿ ಕಾಂಗ್ರೆಸ್‌ನ ಸದಸ್ಯರಾದ ಕೆ.ಎಂ. ಶಿವಲಿಂಗೇಗೌಡ, ಎನ್.ಎಚ್.ಕೋನರೆಡ್ಡಿ, ಶರತ್ ಬಚ್ಚೇಗೌಡ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದರು. ಇದಕ್ಕೆ ಶುಕ್ರವಾರ ಸದನದಲ್ಲಿ ಉತ್ತರಿಸಿದ ಸಿಎಂ, ಕೇಂದ್ರದ ಅನುದಾನ, ತೆರಿಗೆ ಪಾಲು ಬಗ್ಗೆ ಶ್ವೇತ ಪತ್ರ ಹೊರಡಿಸಲು ಸರ್ಕಾರ ಸಿದ್ಧವಿದೆ […]

ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ಪರಿಹಾರ- CM ಸಿದ್ಧರಾಮಯ್ಯ ಘೋಷಣೆ

(ನ್ಯೂಸ್‌ ಕಡಬ) newskadaba.com, ಆ.22 ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ನಿಂದ ಸಾಲ ಪಡೆದು ಅವರ ಕಿರಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವವರ ಕುಟುಂಬಕ್ಕೆ ಪರಿಹಾರ ನೀಡವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಕುಟುಂಬಸ್ಥರಿಂದ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ,

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ಪರಿಹಾರ- CM ಸಿದ್ಧರಾಮಯ್ಯ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌

(ನ್ಯೂಸ್‌ ಕಡಬ) newskadaba.com, ಆ.05: ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಸಾರಿಗೆ ನೌಕರರ ಹೊಟ್ಟೆ ಮೇಲೆ ಹೊಡೆಯದೇ ನೌಕರರ ಬೇಡಿಕೆಯನ್ನು ಈಡೇರಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದೆ. ಮಹಿಳೆಯರಿಗೆ ಈ ಸರ್ಕಾರ ಉಚಿತ ಬಸ್‌ ಎಂದು ಹೇಳಿತ್ತು. ಇಂದು ಫ್ರೀ ಬಸ್‌ ಕಟ್‌ ಆಗಿದೆ. ಸರ್ಕಾರ ಪಾಪರ್‌ ಆಗಿಲ್ಲ, ನಮ್ಮ ಬಳಿ ಹಣ ಕೊಳೆಯುತ್ತಿದೆ, ಖಜಾನೆ ತುಂಬಿ ಆಚೆ ಹೋಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌ Read More »

ಕರ್ನಾಟಕ

ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ

(ನ್ಯೂಸ್ ಕಡಬ) newskadaba.com ಜು. 26. ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ, ಇದೇ ವೇಳೆ ರಾಜ್ಯದಲ್ಲಿ ರಸಗೊಬ್ಬರಗಳ ಕೊರತೆ ಇಲ್ಲ ಎಂದು ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ. ಆದರೂ, ಬೇಡಿಕೆ ಕಡಿಮೆಯಿರುವ ಜಿಲ್ಲೆಗಳಿಂದ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಗೊಬ್ಬರ ವರ್ಗಾವಣೆ ಮಾಡಿ ಸರಿದೂಗಿಸಲಾಗುತ್ತಿದೆ. ಹೀಗಾಗಿ

ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ – ಖಡಕ್ ಸೂಚನೆ

(ನ್ಯೂಸ್ ಕಡಬ) newskadaba.com, ಜು.15. ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಪ್ರಮುಖವಾಗಿ ಎಸ್​​​ಸಿ ಹಾಗೂ ಎಸ್​​ಟಿ ನೌಕರರ ಮುಂಬಡ್ತಿಯಲ್ಲಿ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನೂ ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಅವರಿಗೆ ಎಸ್‌ಸಿ ಎಸ್‌ಟಿ ಸಮುದಾಯದ ನೌಕರರ ಹಿತ

ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ – ಖಡಕ್ ಸೂಚನೆ Read More »

ಕರ್ನಾಟಕ

‘ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ’- ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com , ಮೇ.15. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು

‘ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ’- ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಒಳಮೀಸಲಾತಿ ಜಾತಿ ಗಣತಿ ಇಂದಿನಿಂದ ಆರಂಭ: ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ

(ನ್ಯೂಸ್ ಕಡಬ) newskadaba.com, ಮೇ.05: ಬೆಂಗಳೂರು: ಎಸ್ ಸಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು. ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ತಿಳಿಸಿದರು. ಮೊದಲನೇ ಹಂತ ಇಂದಿನಿಂದಲೇ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುತ್ತದೆ. ಎರಡನೇ ಹಂತ ಮೇ 5 ರಿಂದ ಶುರುವಾಗಲಿದೆ. ಇದಕ್ಕಾಗಿ ವಿಶೇಷ

ಒಳಮೀಸಲಾತಿ ಜಾತಿ ಗಣತಿ ಇಂದಿನಿಂದ ಆರಂಭ: ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ Read More »

ಕರ್ನಾಟಕ

ಮಹಾಕುಂಭ ಮೇಳಕ್ಕೆ ಹೋದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಭಕ್ತರು ಕಾಲ್ತುಳಿತದ ನಂತರ ಭಯಭೀತರಾಗಬೇಡಿ. ತಮ್ಮ ಡೇರೆಗಳಲ್ಲಿಯೇ ಸುರಕ್ಷಿತವಾಗಿ ಇರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿರುವ ಭಕ್ತರ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ 80-22340676 ಸಹಾಯವಾಣಿಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು. ಅಲ್ಲದೆ, ಉತ್ತರ ಪ್ರದೇಶ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಐಎಎಸ್ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಲಾಗಿದೆ ಎಂದರು. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ, ಹಲವಾರು

ಮಹಾಕುಂಭ ಮೇಳಕ್ಕೆ ಹೋದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿದ್ದರಾಮಯ್ಯ Read More »

ಕರ್ನಾಟಕ

ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.25  ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಕಿರುಕುಳ ನೀಡುತ್ತಿವೆ ಎಂದು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಜಿ. ಪರಮೇಶ್ವರ, ಕಾನೂನು ಸಚಿವ

ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ Read More »

ಕರ್ನಾಟಕ
Scroll to Top