ದೆಹಲಿಗೆ ತೆರಳಿದ ಸಿಎಂ ಸಿದ್ದು ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ..!?
(ನ್ಯೂಸ್ ಕಡಬ) newskadaba.com ಜೂ. 10. ರಾಷ್ಟ್ರ ರಾಜಧಾನಿಯಲ್ಲಿ ಇಂದು ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಲಿದೆ. ಇದರಿಂದಾಗಿ ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು, ಹಲವು ಖಾತೆಗಳು ಬದಲಾವಣೆಯಾಗುವ ನಿರೀಕ್ಷೆಯಿದೆ. ಈ ಕುರಿತು ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಕೂಡ ಹೈಕಮಾಂಡ್ ಗೆ ಸಿಎಂ, ಡಿಸಿಎಂ ವರದಿ ಸಲ್ಲಿಸಲಿದ್ದಾರೆ. ಸಭೆಯಲ್ಲಿ ಕೆ.ಸಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಮತ್ತಿತರರಲಿದ್ದಾರೆ. ವರಿಷ್ಠರ […]
ದೆಹಲಿಗೆ ತೆರಳಿದ ಸಿಎಂ ಸಿದ್ದು ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ..!? Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್