ನಿಯಮ ಪಾಲಿಸದವರ ಲೈಸೆನ್ಸ್ ರದ್ದುಗೊಳಿಸಿ- ಸಾರಿಗೆ ಸಚಿವರಿಗೆ ಸಿಎಂ ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ.23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆಯಂಬುಲನ್ಸ್ ಗಳ ಲೋಕಾರ್ಪಣೆ’ ಮಾಡಿದರು. ಬಳಿಕ ಮಾತನಾಡಿದ ಅವರು, ಅಪಘಾತದ ಸಂದರ್ಭ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು […]
ನಿಯಮ ಪಾಲಿಸದವರ ಲೈಸೆನ್ಸ್ ರದ್ದುಗೊಳಿಸಿ- ಸಾರಿಗೆ ಸಚಿವರಿಗೆ ಸಿಎಂ ಸೂಚನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
