Cm

ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತು ನಟ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿಯಾಗಿ, ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು ಹಾಗೂ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನʼ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿದರು. ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‌ ಸಮಾಧಿ ತೆರವು ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಹೀಗಾಗಿ ಆ […]

ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ’- ಸಿ.ಎಂ

(ನ್ಯೂಸ್‌ ಕಡಬ) newskadaba.com,  ಸೆ.02  ಮೈಸೂರು :  . ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ“ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ

‘ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ’- ಸಿ.ಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು’- ಸಿಎಂ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್

‘ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು’- ಸಿಎಂ Read More »

ಕರ್ನಾಟಕ

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com,ಆ.‌25 ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು,

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com, ಆ.18:‌‌ ಬೆಂಗಳೂರಿನ ಹೆಬ್ಬಾಳ ಭಾಗದ ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗುತ್ತಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆಗೊಳ್ಳಲಿದೆ. ಇಂದು ಬೆಳಗ್ಗೆ 10.30ರ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಮೇಲ್ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಕಳೆದ 20 ವರ್ಷಗಳಿಂದ ಬಿಡಿಎ ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ ಕಾಮಗಾರಿ ನಡೆಸುತ್ತಾ ಇತ್ತು. ಇದೀಗ ಇದರ ಕಾಮಗಾರಿ ಪೂರ್ಣಗೊಂಡಿದೆ. ಉದ್ಘಾಟನೆಗೆ ಸಿದ್ದವಾಗಿದ್ದು, ಫ್ಲೈಓವರ್‌ನ್ನು ಹೂವಿನ ಹಾರ ಹಾಕಿ ಸಿಂಗಾರ ಮಾಡಲಾಗಿದೆ. ಈ ಫ್ಲೈ

ಇಂದು ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ Read More »

ಕರ್ನಾಟಕ

ಪತ್ರಕರ್ತರ ಮೇಲೆ ಹಲ್ಲೆ : ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದ ಸಿಎಂ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಧರ್ಮಸ್ಥಳದಲ್ಲಿ ಪತ್ರಕರ್ತರು ಹಾಗೂ ಯೂಟ್ಯೂಬರ್‌ಗಳ ಮೇಲೆ ಹಲ್ಲೆಯಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಲಾಲ್‌ಬಾಗ್‌ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ದೆಹಲಿಯಲ್ಲಿ ಇಂಡಿಯಾ ರಾಜಕೀಯ ಮೈತ್ರಿಕೂಟದ ನಾಯಕರಿಗೆ ಔತಣಕೂಟ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸಲು ನಾನು ದೆಹಲಿಗೆ ತೆರಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಬಿಜೆಪಿಯವರ ಮತಗಳ್ಳತನದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಕರ್ತರ ಮೇಲೆ ಹಲ್ಲೆ : ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದ ಸಿಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ

(ನ್ಯೂಸ್‌ ಕಡಬ)newskadaba.com ಜು.25: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ.

ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ Read More »

ಕರ್ನಾಟಕ

ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌

(ನ್ಯೂಸ್‌ ಕಡಬ) newskadaba.com ಜು.04:  ಡಿಕೆ ಶಿವಕುಮಾರ್‌ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ,

ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌ Read More »

ಕರ್ನಾಟಕ

87 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಮಾನ್ಯ ಮುಖ್ಯಮಂತ್ರಿಯವರಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಡಿ. 20: ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ

87 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಮಾನ್ಯ ಮುಖ್ಯಮಂತ್ರಿಯವರಿಂದ ಉದ್ಘಾಟನೆ Read More »

ಕರ್ನಾಟಕ

ಮಾಜಿ ಸಿ.ಎಂ ಎಸ್.ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 10. ಮಾಜಿ ಸಿಎಂ ಎಸ್.ಎಂ ಕೃಷ್ಣರವರು ಬೆಳಗಿನ ಜಾವ ಸುಮಾರು 2.45ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆದು  ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ  ಎಸ್ಎಂ ಕೃಷ್ಣ ನಿಧನರಾಗಿದ್ದಾರೆ. ದೀರ್ಘ ಕಾಲದವರೆಗೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ  ಅವರು ರಾಜಕೀಯ ಅಂತ್ಯದ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕವೂ ಎಸ್ ಎಂ ಕೃಷ್ಣ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು

ಮಾಜಿ ಸಿ.ಎಂ ಎಸ್.ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top