ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ
(ನ್ಯೂಸ್ ಕಡಬ) newskadaba.com ಗಾಂಧಿನಗರ, ನ. 14. ಭಾರತ – ಪಾಕಿಸ್ತಾನ ಸಮುದ್ರ ಗಡಿಯ ಮಧ್ಯೆ ಪಾಕಿಸ್ತಾನ ಕರಾವಳಿ ಭದ್ರತಾ ಏಜೆನ್ಸಿ ವಶದಲ್ಲಿದ್ದ ಏಳು ಭಾರತೀಯ ಮೀನುಗಾರರನ್ನು ಗುಜರಾತ್ ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ನ. 18ರ ಮಧ್ಯಾಹ್ನ 3:30ರ ಸುಮಾರಿಗೆ ಮೀನುಗಾರಿಕೆ ರಹಿತ ಪ್ರದೇಶದಲ್ಲಿ ಭಾರತೀಯ ಮೀನುಗಾರರ ದೋಣಿ ಕಂಡಿದ್ದು, ಬಳಿಕ ಇನ್ನೊಂದು ದೋಣಿ ‘ಕಾಲ್ ಭೈರವ್’ ಅನ್ನು ಪಾಕಿಸ್ತಾನ ಕಡಲ ಭದ್ರತಾ ಸಂಸ್ಥೆ ತಡೆಹಿಡಿದಿದೆ. ಜೊತೆಗೆ ಆ ಹಡಗಿನಲ್ಲಿ 7 ಮೀನುಗಾರರು ಇರುವುದಾಗಿ […]
ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ Read More »
ರಾಷ್ಟ್ರೀಯ ನ್ಯೂಸ್
