ಜನವರಿಯಲ್ಲಿ ಕರಾವಳಿ ಉತ್ಸವ ➤ ಡಾ.ಕುಮಾರ್
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಮುಂಬರುವ 2023ರ ಜನವರಿ ಮಾಹೆಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಕುರಿತು ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಕರಾವಳಿ ಉತ್ಸವದ ದಿನಾಂಕವನ್ನು ನಿಗದಿ ಪಡಿಸಲಾಗುವುದು, ಕರಾವಳಿ ಉತ್ಸವದ ಪೂರ್ವಭಾವಿ ಸಿದ್ಧತೆಗೆ ವಿವಿಧ ಸಮಿತಿಗಳು, ಉಪ ಸಮಿತಿಗಳನ್ನು ರಚಿಸಿ, ತಮ್ಮ ಹಂತದಲ್ಲಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ […]
ಜನವರಿಯಲ್ಲಿ ಕರಾವಳಿ ಉತ್ಸವ ➤ ಡಾ.ಕುಮಾರ್ Read More »
ಕರಾವಳಿ, ಕರ್ನಾಟಕ
