ವಿಶ್ವಕಪ್ ಗೆ ಅಧಿಕೃತ ಪಾಲುದಾರರಾಗಿ ಕೋಕಾ-ಕೋಲಾ
(ನ್ಯೂಸ್ ಕಡಬ) newskadaba.com ನವದೆಹಲಿ,ಜು. 31. ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಗೆ ತಂಡಗಳು ಮಾತ್ರವಲ್ಲದೇ ಪ್ರಪಂಚದಾದ್ಯಂತದ ಜನಪ್ರಿಯ ಬ್ರ್ಯಾಂಡ್ ಗಳು ಕೂಡ ಸಜ್ಜಾಗುತ್ತಿದ್ದು, ಇದರ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ಅಧಿಕೃತ ತಂಪು ಪಾನೀಯದ ಪಾಲುದಾರನನ್ನು ಬಹಿರಂಗಪಡಿಸಲಾಗಿದೆ. ವಿಶ್ವದ ಪ್ರಮುಖ ಕೋಲಾ ಕಂಪನಿಯಾದ ಕೋಕಾ-ಕೋಲಾವನ್ನು ಕ್ರಿಕೆಟ್ ವಿಶ್ವಕಪ್ ನ ಅಧಿಕೃತ ಪಾಲುದಾರರನ್ನಾಗಿ ಮಾಡಲಾಗಿದೆ. ಮುಂಬರುವ ಕ್ರಿಕೆಟ್ ವಿಶ್ವಕಪ್‌ಗೆ ಕೋಕಾ-ಕೋಲಾವನ್ನು ಅಧಿಕೃತ ತಂಪು ಪಾನೀಯ ಪಾಲುದಾರ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ಘೋಷಿಸಿದೆ. ಈ […]
ವಿಶ್ವಕಪ್ ಗೆ ಅಧಿಕೃತ ಪಾಲುದಾರರಾಗಿ ಕೋಕಾ-ಕೋಲಾ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
