ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 01. ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಮೃತಪಟ್ಟ ಘಟನೆ ನಾವೂರ ಎಂಬಲ್ಲಿ ನಡೆದಿದೆ. ನಾವೂರ ಸೂರ ನಿವಾಸಿ ಸುರೇಶ್ (40) ಎಂದು ಗುರುತಿಸಲಾಗಿದೆ. ಇವರು, ಕಳೆದ ಹಲವಾರು ವರ್ಷಗಳಿಂದ ತೆಂಗಿನಕಾಯಿ ಹಾಗೂ ಅಡಿಕೆ ಕೀಳುವ ಕಾಯಕ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ […]
ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್
