ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಆಗಸ್ಟ್ 15 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿರುವ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯವಿರುವ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಳ್ಳಬೇಕು, ಅದರಲ್ಲಿ  ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ, ಜಿಲ್ಲಾಡಳಿತಕ್ಕೆ ಮುಜುಗರ ಉಂಟಾಗದಂತೆ ಎಚ್ಚರಿಕಾ ಕ್ರಮವನ್ನು ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ತಿಳಿಸಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ದತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷದಂತೆ […]

ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ