ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆಯಾಗಿರುವ ಎಲ್ಲಾ ನೀತಿ […]
ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ Read More »
ಕರಾವಳಿ
